BIG NEWS | ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ.

ಪೊಲೀಸರು ಮತ್ತು ಆಡಳಿತವನ್ನು ಸ್ಥಳಕ್ಕೆ ಕಳುಹಿಸಲಾಗಿದೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ಹೇಳಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!