SHOCKING| ಚಾಮರಾಜನಗರದ ಬಳಿ ಜೆಟ್‌ ವಿಮಾನ ಪತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಇಂದು ನಡೆದಿದೆ.

ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ವಿಮಾನ ಪತನವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು, ಅವರು ಪ್ಯಾರಾಚೂಟ್ ಮೂಲಕ ಕೆಳಗೆ ಇಳಿದು ಅಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!