ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಮಾನ: ಪೈಲಟ್ ಸೇರಿ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ರೆಜಿಲ್‌ನ ಬೆಲೊ ಹೊರಿಜಾಂಟೆ ನಗರದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಪೈಲಟ್ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ. ಅಪಘಾತಕ್ಕೀಡಾದ ವಿಮಾನವು ನಗರ ಕೇಂದ್ರದಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಸಾವೊ ಪಾಲೊ ನಗರಕ್ಕೆ ತೆರಳಲು ಸಜ್ಜಾಗಿತ್ತು. ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ತೊಂದರೆಯಿಂದಾಗಿ ವಿಮಾನವು … Continue reading ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಮಾನ: ಪೈಲಟ್ ಸೇರಿ ಮೂವರ ದುರ್ಮ*ರಣ