ಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನ: ಅಪಘಾತದ ಭಯಾನಕ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಮತ್ತೊಮ್ಮೆ ವಿಮಾನ ದುರಂತ ಸಂಭವಿಸಿದೆ. ವಿಮಾನವೊಂದು ಪತನಗೊಂಡು ಹಲವು ಮನೆಗಳಿಗೆ ಬೆಂಕಿ ಬಿದ್ದಿದೆ. ರೂಸ್‌ವೆಲ್ಟ್ ಮಾಲ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಹೇಳಿದೆ.

ಪತನಗೊಂಡ ವಿಮಾನವು ಲಿಯರ್ ಜೆಟ್ ವಿಮಾನವಾಗಿದೆ. ವಿಮಾನ ಅಪಘಾತದ ನಂತರ ಬಿದ್ದ ಅವಶೇಷಗಳಿಂದ ಕೆಲವು ಮನೆಗಳು ಮತ್ತು ಅನೇಕ ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ವಿಮಾನದಲ್ಲಿದ್ದವರು ಬದುಕಿದ್ದಾರೋ ಇಲ್ಲವೋ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!