Monday, August 8, 2022

Latest Posts

‘ಕಾವೇರಿ ಕಾಲಿಂಗ್’ ಅಭಿಯಾನದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸದ್ಗುರು ಜಗ್ಗಿ ವಾಸುದೇವ್ ಅವರ ‘ಕಾವೇರಿ ಕಾಲಿಂಗ್’ ಅಭಿಯಾನದ ವಿರುದ್ಧದ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.

ಅರಣ್ಯ ನಾಶವಾಗುತ್ತಿರುವ ಈ ಸಮಯದಲ್ಲಿ ‘ಕಾವೇರಿ ಕಾಲಿಂಗ್’ ಅಭಿಯಾನದ ಅತ್ಯಗತ್ಯ ಎಂದು ಹೈಕೋರ್ಟ್ ತಿಳಿಸಿದೆ.

ಈಶಾ ಔಟ್ ರೀಚ್ ಸಂಸ್ಥೆಯ ಕ್ರಮ ಶ್ಲಾಘನೀಯ. ಮರ ಬೆಳೆಸುವ ಅಭಿಯಾನ ಪ್ರೋತ್ಸಾಹಿಸಬೇಕಿದೆ. ದಂಡ ವಿಧಿಸಿ ಈ ಪಿಐಎಲ್ ವಜಾಗೊಳಿಸಬೇಕಿತ್ತು. ಆದರೆ ಈಗಾಗಲೇ ಅರ್ಜಿದಾರರನ್ನು ಹೈಕೋರ್ಟ್ ಪ್ರಕರಣದಿಂದ ಕೈಬಿಟ್ಟಿರುವ ಕಾರಣ ದಂಡ ವಿಧಿಸದೇ ಪಿಐಎಲ್ ವಜಾ ಮಾಡಲಾಗಿದೆ ಎಂದು ನ್ಯಾಯ ಪೀಠ ಸ್ವಷ್ಟಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss