ಸಿಕ್ಕ ಅವಕಾಶಕ್ಕೆ ಬೆಸ್ಟ್ ಆಟ: ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಸ್ಕಾಟ್ಲೆಂಡ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ನಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ 20 ಓವರ್ಗಳಲ್ಲಿ ಬರೋಬ್ಬರಿ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಟಲಿ 134 ರನ್ಗಳಿಗೆ ಆಲೌಟ್ ಆಗುವ ಮೂಲಕ 73 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಬಾರಿಯ ಟಿ20 ವಿಶ್ವಕಪ್ಗೆ ಸ್ಕಾಟ್ಲೆಂಡ್ ತಂಡ ಅರ್ಹತೆ ಪಡೆದಿರಲಿಲ್ಲ. ಆದರೆ ಬಾಂಗ್ಲಾದೇಶ ಟಿ20 ವಿಶ್ವಕಪ್ನಿಂದ ತನ್ನ ಹೆಸರನ್ನು ಹಿಂಪಡೆದ ಕಾರಣ ಸ್ಕಾಟ್ಲೆಂಡ್ ತಂಡಕ್ಕೆ ಟಿ20 ವಿಶ್ವಕಪ್ನಲ್ಲಿ ಆಡುವ ಅವಕಾಶ ಸಿಕ್ಕಿತು. … Continue reading ಸಿಕ್ಕ ಅವಕಾಶಕ್ಕೆ ಬೆಸ್ಟ್ ಆಟ: ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಸ್ಕಾಟ್ಲೆಂಡ್!
Copy and paste this URL into your WordPress site to embed
Copy and paste this code into your site to embed