ದೆಹಲಿ ಸಭೆಯಲ್ಲಿ ವಾದ ಮಂಡಿಸಿದರೂ ಫಲ ನೀಡದ ಮನವಿ: ತಮಿಳುನಾಡಿಗೆ ಕಾವೇರಿ ನೀರು ಖಚಿತ!
ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ತಮಿಳುನಾಡು ರಾಜ್ಯಕ್ಕೆ ಮುಂದಿನ ಅರ್ಧ ತಿಂಗಳ ಕಾಲ ನಿತ್ಯವೂ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ನೀರು ಬಿಡುಗಡೆಯ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯನ್ನು ಪ್ರಾಧಿಕಾರವು ತಿರಸ್ಕರಿಸಿದೆ. ದೆಹಲಿ ಸಭೆಯಲ್ಲಿ ಕರ್ನಾಟಕದ ಪ್ರಬಲ ವಾದ ರಾಜಧಾನಿ ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ … Continue reading ದೆಹಲಿ ಸಭೆಯಲ್ಲಿ ವಾದ ಮಂಡಿಸಿದರೂ ಫಲ ನೀಡದ ಮನವಿ: ತಮಿಳುನಾಡಿಗೆ ಕಾವೇರಿ ನೀರು ಖಚಿತ!
Copy and paste this URL into your WordPress site to embed
Copy and paste this code into your site to embed