ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿಗೆ ಸಂಚು: 10 ತಿಂಗಳ ಬಳಿಕ ಓರ್ವನ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪ್ರಚೋದನಕಾರಿ ವಿಚಾರಗಳು ಯುವ ಮನಸ್ಸುಗಳನ್ನು ಹೇಗೆ ಅಪಾಯಕಾರಿ ದಿಕ್ಕಿನತ್ತ ಕೊಂಡೊಯ್ಯಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್‌ನಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಸಾಕ್ಷಿಯಾಗಿದೆ. ಪಾಕಿಸ್ತಾನ ಬೆಂಬಲಿತ ಆನ್‌ಲೈನ್ ಜಾಲದ ಮೂಲಕ ಯುವಕರನ್ನು ಉಗ್ರ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಆರೋಪದ ಮೇಲೆ 22 ವರ್ಷದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪವೂ ಈತನ ಮೇಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 10 ತಿಂಗಳಿಂದ … Continue reading ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿಗೆ ಸಂಚು: 10 ತಿಂಗಳ ಬಳಿಕ ಓರ್ವನ ಬಂಧನ
Copy and paste this URL into your WordPress site to embed
Copy and paste this code into your site to embed