ಬಿಡದಿ ಟೌನ್‌ಶಿಪ್ ಯೋಜನೆಯಲ್ಲಿ ಕೋಟಿ ಕೋಟಿ ಪರಿಹಾರ ದೋಚಲು ಸಂಚು: 12 ಮಂದಿ ಅರೆಸ್ಟ್

ಹೊಸದಿಗಂತ ವರದಿ ರಾಮನಗರ: ಬಿಡದಿ ಹೋಬಳಿಯಲ್ಲಿ ತಲೆ ಎತ್ತಲಿರುವ ಬಿಡದಿ ಟೌನ್‌ಶಿಪ್‌ ಯೋಜನಾ ಪ್ರದೇಶದ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಧಿಕಾರಿಗಳ ಡಿಜಿಟಲ್ ಸಹಿ ನಕಲು ಮಾಡಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿ ವಂಚಿಸಲು ಮುಂದಾಗಿರುವ ಪ್ರಕರಣದ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೊಟ್ಟೈ ತಾಲೂಕಿನ ಥಳ್ಳಿ ಪಟ್ಟಣದ ರವಿಕುಮಾರ್, ಲಕ್ಷ್ಮಿನಾರಾಯಣ ಹಾಗೂ 2ನೇ ಪ್ರಕರಣದಲ್ಲಿ ‌ಬೆಂಗಳೂರು ಗ್ರಾಮಾಂತರ ಜಿಲ್ಲೆಯ … Continue reading ಬಿಡದಿ ಟೌನ್‌ಶಿಪ್ ಯೋಜನೆಯಲ್ಲಿ ಕೋಟಿ ಕೋಟಿ ಪರಿಹಾರ ದೋಚಲು ಸಂಚು: 12 ಮಂದಿ ಅರೆಸ್ಟ್