ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರ ಕೈಯಿಂದ ಮಾಡಿದ ಸಾಂಪ್ರದಾಯಿಕ ಉಡುಗೆಯಾದ `ಚೋಳ ಡೋರಾ’ ಉಡುಪನ್ನು ಧರಿಸಿ ಪ್ರಧಾನಿ ಮೋದಿ ಅವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದರು. ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ಕೇದಾರನಾಥದಲ್ಲಿರುವ ಆದಿ ಗುರು ಶಂಕರಾಚಾರ್ಯರ ಸಮಾಧಿಗೂ ಮೋದಿ ಭೇಟಿ ನೀಡಿದರು.