ಹೊಸದಿಗಂತ ಡಿಜಿಟಲ್ ಡೆಸ್ಕ್:
2022-2023ನೇ ಸಾಲಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 48 ಸಾವಿರ ಕೋಟಿ ರೂ. ಮಂಜೂರು ಮಾಡಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 48 ಸಾವಿರ ಕೋಟಿ ತೂ. ಮಂಜೂರು ಮಾಡಿದ್ದು, 80 ಲಕ್ಷ ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಿದೆ.