Friday, June 2, 2023

Latest Posts

PHOTO GALLERY| ಜಪಾನ್‌ನಲ್ಲಿ ಅನಿವಾಸಿ ಭಾರತೀಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಜಿ7 ಶೃಂಗಸಭೆಯಲ್ಲಿ ಅತಿಥಿ ರಾಷ್ಟ್ರವಾಗಿ ಭಾಗವಹಿಸುವಂತೆ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ಸಮಾವೇಶದ ಭಾಗವಾಗಿ ಪ್ರಧಾನಿ ಮೋದಿ ನಿನ್ನೆ ಜಪಾನ್‌ಗೆ ಭೇಟಿ ನೀಡಿದರು. ಹಿರೋಷಿಮಾದ ಹೊಟೇಲ್‌ಗೆ ಆಗಮಿಸಿದ ಮೋದಿ, ಅಲ್ಲಿನ ಅನಿವಾಸಿ ಭಾರತೀಯರನ್ನು ಭೇಟಿಯಾಗಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!