ಟ್ರಂಪ್ ಹೇಳಿದಂತೆ ಪ್ರಧಾನಿ ಕೇಳ್ತಾರೆ: ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ರಾಜಕೀಯ ವಾತಾವರಣ ಮತ್ತೆ ಕಾವೇರಿದೆ. ಮೋದಿ ಅವರ ವಿದೇಶಾಂಗ ನಡೆ ಅಮೆರಿಕದ ಪ್ರಭಾವದಲ್ಲಿದೆ ಎಂಬ ಆರೋಪವನ್ನು ಅವರು ಪುನರುಚ್ಚರಿಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದಂತೆ ಪ್ರಧಾನಿ ನಡೆದುಕೊಳ್ಳುತ್ತಾರೆ ಎಂದು ಆರೋಪಿಸಿದರು. ಇರಾನ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಮೊದಲು, ಹಠಾತ್ ಇಸ್ರೇಲ್ ಭೇಟಿ ನಡೆಸಿದ್ದು ಕೂಡ ಅದೇ ಪ್ರಭಾವದ ಫಲ ಎಂದು … Continue reading ಟ್ರಂಪ್ ಹೇಳಿದಂತೆ ಪ್ರಧಾನಿ ಕೇಳ್ತಾರೆ: ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ