ಪ್ರಧಾನಿ ಮೋದಿ, ಅಮಿತ್ ಶಾ ದೇಶದ್ರೋಹಿಗಳು: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮತ್ತು ಗೃಹ ಸಚಿವರು ದೇಶದ್ರೋಹಿಗಳು ಎಂದು ಕರೆದಿದ್ದಾರೆ. ಈ ಮೂಲಕ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ದೇಶವನ್ನು ಮಾರಾಟ ಮಾಡಿದ್ದಾರೆ ಬಿಜೆಪಿ-ಆರ್‌ಎಸ್‌ಎಸ್‌ನವರು ನಿಮ್ಮ ಮುಂದೆ ಬಂದು ಮೋದಿ-ಅಮಿತ್ ಶಾ … Continue reading ಪ್ರಧಾನಿ ಮೋದಿ, ಅಮಿತ್ ಶಾ ದೇಶದ್ರೋಹಿಗಳು: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ