“ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ” ಮತದಾರರಿಗೆ ಪ್ರಧಾನಿ ಮೋದಿ ಮನವಿ

ಐದನೇ ಹಂತದ ಲೋಕಸಭೆ ಚುನಾವಣೆಗೆ ಮತದಾರರು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಹಿಳೆಯರು ಮತ್ತು ಯುವ ಮತದಾರರಿಗೆ ವಿಶೇಷ ಮನವಿ ಮಾಡಿದರು.

2024ರ ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಇಂದು ಮತದಾನ ಮಾಡುತ್ತಿರುವ ಎಲ್ಲ ಕ್ಷೇತ್ರಗಳಿಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ. ವಿಶೇಷವಾಗಿ ಮಹಿಳೆಯರು ಮತ್ತು ಯುವ ಮತದಾರರು ಭಾಗವಹಿಸುವಂತೆ ನಾನು ಮನವಿ ಮಾಡುತ್ತೇನೆ. ಎಂದು ಎಕ್ಸ್‌ನಲ್ಲಿ ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!