ಜಕಾರ್ತ ತಲುಪಿದ ಪ್ರಧಾನಿ ಮೋದಿ: ಹಲವು ಮಹತ್ವದ ಒಪ್ಪಂದಗಳ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ರಾಷ್ಟ್ರಗಳ ಅಧಿಕೃತ ಪ್ರವಾಸದ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ ಆಗಮಿಸಿದ್ದಾರೆ. ಜಕಾರ್ತ ವಿಮಾನ ನಿಲ್ದಾಣದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿಯಲ್ಲಿ ಉಭಯ ದೇಶಗಳ ಸಹಕಾರ ವಿಸ್ತರಣೆಗೆ ಮಹತ್ವದ ಚರ್ಚೆಗಳು ನಡೆಯಲಿವೆ. ಭದ್ರತೆ, ವ್ಯಾಪಾರಕ್ಕೆ ಆದ್ಯತೆ ಉಭಯ ನಾಯಕರು ಸಮುದ್ರ ಭದ್ರತೆ, ವ್ಯಾಪಾರ, ನವೀಕರಿಸಬಹುದಾದ ಇಂಧನ, ಡಿಜಿಟಲ್ ತಂತ್ರಜ್ಞಾನ ಹಾಗೂ ಹೂಡಿಕೆ ವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳ ಸಹಕಾರದ ಬಗ್ಗೆ ಚರ್ಚಿಸಲಿದ್ದಾರೆ. … Continue reading ಜಕಾರ್ತ ತಲುಪಿದ ಪ್ರಧಾನಿ ಮೋದಿ: ಹಲವು ಮಹತ್ವದ ಒಪ್ಪಂದಗಳ ನಿರೀಕ್ಷೆ