ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಭಾವಪೂರ್ಣ ಬೀಳ್ಕೊಡುಗೆ ಕೊಟ್ಟ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಸಭೆಯಲ್ಲಿ ನಿವೃತ್ತಿ ಹೊಂದುತ್ತಿರುವ 37 ಸದಸ್ಯರಿಗೆ ಪ್ರಧಾನಿ ಮೋದಿ ಭಾವುಕ ಬೀಳ್ಕೊಡುಗೆ ನೀಡಿದ್ದು, ಇಡೀ ಸದನ ಭಾವುಕವಾಗಿದೆ. ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ರಾಜ್ಯಸಭೆಯು ಹಿರಿಯರ ಸದನವಾಗಿದ್ದು, ಇಲ್ಲಿನ ಚರ್ಚೆಗಳು ಗುಣಮಟ್ಟದಿಂದ ಕೂಡಿರಬೇಕು. ನಿವೃತ್ತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಈ ಅನುಭವವನ್ನು ಜನರಿಗೆ ತಲುಪಿಸಬೇಕು. ರಾಜಕೀಯ … Continue reading ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಭಾವಪೂರ್ಣ ಬೀಳ್ಕೊಡುಗೆ ಕೊಟ್ಟ ಪ್ರಧಾನಿ ಮೋದಿ