ಕೋವಿಡ್ ಪರಿಸ್ಥಿತಿ ಚರ್ಚಿಸಲು ಬುಧವಾರ ಮಹತ್ವದ ಸಭೆ ಕರೆದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಏಪ್ರಿಲ್ 27 ರ ಬುಧವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ.
ಈ ನಡುವೆ ಭಾರತ ಈ ವಾರ 15,538 ಹೊಸ ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ.ಏತನ್ಮಧ್ಯೆ, ಪಶ್ಚಿಮ ಬಂಗಾಳವು 19 ದಿನಗಳ ಅಂತರದ ನಂತರ ಶನಿವಾರ ಕೋವಿಡ್ ಸಾವನ್ನು ದಾಖಲಿಸಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶನಿವಾರ 15,873 ಕ್ಕೆ ಏರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!