Wednesday, August 10, 2022

Latest Posts

ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್: ಸಿಎಂ ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ನಾಳೆಯಿಂದ ಕಂಪ್ಲೀಟ್​ ಲಾಕ್​ಡೌನ್ ಜಾರಿಯಾಗಲಿದೆ. ಈ ಹಿನ್ನೆಲೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕರೆ ಮಾಡಿ ರಾಜ್ಯದ ಚೊವ್ರ್ನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಮೂರು ನಿಮಿಷಗಳ ಕಾಲ ಮೋದಿ ಅವರೊಂದಿಗೆ ಯಡಿಯೂರಪ್ಪ ಮಾತುಕತೆ ನಡೆಸಿದ್ದು, ನಾಳೆಯಿಂದ ಲಾಕ್‌ಡೌನ್ ಜಾರಿಯಾಗುತ್ತಿರುವ ಕಾರಣ ಅದರ ಬಗ್ಗೆಯೂ ಪ್ರಧಾನಿ ಮಾಹಿತಿ ಕಲೆ ಹಾಕಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss