ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ನೆರವು ಘೋಷಿಸಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಬ್ಬರಿಸಿದ ಭಾರಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದ ಗೋಡೆ ಕುಸಿದು 7 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಈ ಅನಾಹುತ ಸಂಭವಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆಯ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, … Continue reading ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ನೆರವು ಘೋಷಿಸಿದ ಕೇಂದ್ರ ಸರ್ಕಾರ