ಅಂತಾರಾಷ್ಟ್ರೀಯ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳ ಚಿನ್ನದ ಸಾಧನೆ: ಪ್ರಧಾನಿ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತೊಮ್ಮೆ ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ. ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಭೌತಶಾಸ್ತ್ರ ವಿಭಾಗಗಳಲ್ಲಿ ಪದಕಗಳ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ಯುವ ವಿಜ್ಞಾನಿಗಳಿಗೆ ಇದು ದೊಡ್ಡ ಪ್ರೇರಣೆಯಾಗಲಿದೆ ಎಂದು ಹೇಳಿದ್ದಾರೆ. ರಸಾಯನಶಾಸ್ತ್ರದಲ್ಲಿ ಐತಿಹಾಸಿಕ ಸಾಧನೆ ಉಜ್ಬೇಕಿಸ್ತಾನದ ತಾಶ್ಕೆಂಟ್‌ನಲ್ಲಿ ನಡೆದ 58ನೇ ಅಂತಾರಾಷ್ಟ್ರೀಯ ರಸಾಯನಶಾಸ್ತ್ರ ಒಲಿಂಪಿಯಾಡ್‌ನಲ್ಲಿ ಭಾರತದ ನಾಲ್ವರು ವಿದ್ಯಾರ್ಥಿಗಳಾದ ದೇಬದತ್ತ ಪ್ರಿಯದರ್ಶಿ, ಹರ್ಷಿತ್ ಸಿಂಘಲ್, ಕಬೀರ್ ಛಿಲ್ಲರ್ ಮತ್ತು … Continue reading ಅಂತಾರಾಷ್ಟ್ರೀಯ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳ ಚಿನ್ನದ ಸಾಧನೆ: ಪ್ರಧಾನಿ ಮೋದಿ ಅಭಿನಂದನೆ