ದೇಶದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪಿಎಂ ಮೋದಿ ಸಂವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಪ್ರಧಾನಿ ಮೋದಿ ಅವರು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಮಾಹಿತಿ ಪಡೆಯಲಿದ್ದಾರೆ. ಇದು ಎಲ್ಲೆಡೆ ಕಾರ್ಯ ಕ್ಷಮತೆ ಕುರಿತು ಸವಾಲು ಎದುರಿಸುವ ಬಗ್ಗೆ ಚರ್ಚೆ ನಡೆಯಲಿದೆ. ದೇಶಾದ್ಯಂತ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ನಾಗರಿಕ ಜೀವನಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದದೆ ಎಂದು ಪಿಎಂಒ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!