ಪೇಪರ್ ಲೀಕ್ ದಂಧೆಗೆ ಪ್ರಧಾನಿ ಮೋದಿ ಬ್ರೇಕ್: ತಪ್ಪಿತಸ್ಥರ ಸದ್ದಡಗಿಸಲು ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ ಸ್ಥಾಪನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ದೇಶದ ಯುವಜನತೆಯ ಹಿತರಕ್ಷಣೆ ಮತ್ತು ಅವರ ಭವಿಷ್ಯವನ್ನು ಕಾಯುವುದು ನಮ್ಮ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಯಾವುದೇ ತಪ್ಪಿತಸ್ಥರು ಕಠಿಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ನೀಟ್ ಪ್ರತಿಭಟನೆಯ ನಡುವೆ ಪ್ರಧಾನಿ ಮಹತ್ವದ ನಿರ್ಧಾರ ದೇಶಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ವಿದ್ಯಾರ್ಥಿಗಳು ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಕೇಂದ್ರ … Continue reading ಪೇಪರ್ ಲೀಕ್ ದಂಧೆಗೆ ಪ್ರಧಾನಿ ಮೋದಿ ಬ್ರೇಕ್: ತಪ್ಪಿತಸ್ಥರ ಸದ್ದಡಗಿಸಲು ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ ಸ್ಥಾಪನೆ!