ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರ್ಜೆಂಟಿನಾಗೆ ಬಂದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಭಾರತೀಯ ವಲಸಿಗರು ಸಾಂಪ್ರದಾಯಿಕ ನೃತ್ಯದ ಮೂಲಕ ವಿಶೇಷ ಸ್ವಾಗತ ನೀಡಿದರು.
ಪ್ರಧಾನಿ ಮೋದಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಆತ್ಮೀಯವಾಗಿ ಸಂವಹನ ನಡೆಸುತ್ತಿದ್ದಂತೆ ಭಾರತ್ ಮಾತಾ ಕಿ ಜೈ ಮತ್ತು ಮೋದಿ-ಮೋದಿ ಎಂಬ ಘೋಷಣೆಗಳು ಪ್ರತಿಧ್ವನಿಸಿದವು. ಅರ್ಜೆಂಟೀನಾದಲ್ಲಿರುವ ಭಾರತೀಯ ವಲಸಿಗರಿಂದ ಆತ್ಮೀಯ ಸ್ವಾಗತವನ್ನು ಪಡೆದಿರುವುದು ನನಗೆ ಗೌರವ ತಂದಿದೆ ಎಂದು ಪ್ರಧಾನಿ ಹೇಳಿದ್ದಾರೆ. ಹಾಗೇ, ಸಾಂಸ್ಕೃತಿಕ ಸಂಪರ್ಕದ ವಿಷಯದಲ್ಲಿ ದೂರವು ಅಡ್ಡಿಯಾಗುವುದಿಲ್ಲ. ಎಲ್ಲೇ ಇದ್ದರೂ ಭಾರತೀಯರು ತಮ್ಮ ಬೇರುಗಳನ್ನು ಮರೆಯುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
#WATCH | Argentina: Prime Minister Narendra Modi welcomed with chants of “Bharat Mata ki Jai”, “Jai Shree Ram” and “Modi-Modi” as he reaches the hotel in Buenos Aires. Members of the Indian diaspora have gathered here.
(Source: ANI/DD News) pic.twitter.com/3LT85QD4Jb
— ANI (@ANI) July 5, 2025