ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ಹೌಸ್ನಲ್ಲಿ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿ ಮಾಡಿದ್ದು ಅವರನ್ನು ಆತ್ಮಿಯದಿಂದ ಬರಮಾಡಿಕೊಂಡರು ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಭಾರತ-ಚಿಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸುವ ಕುರಿತು ಫಾಂಟ್ ಮತ್ತು ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಲಿದ್ದಾರೆ ಎಂದು ಜೈಸ್ವಾಲ್ ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ಹೌಸ್ನಲ್ಲಿ ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ಬಲವಾದ ಭಾರತ-ಚಿಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸುವ ಕುರಿತು ಇಬ್ಬರೂ ನಾಯಕರು ವ್ಯಾಪಕ ಚರ್ಚೆ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.