spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ 2ನೇ ಅಲೆ: ಇಂದು ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆ ಆವರಿಸಿದ್ದು, ಸೋಂಕು ನಿಯಂತ್ರಿಸಲು ಇಂದು ಪ್ರಧಾನಿ ಮೋದಿ ಸೇರಿದಂತೆ ಆರೋಗ್ಯ ಇಲಾಖೆ ಸೇರಿದಂತೆ ಅನೇಕ ಅಧಿಕಾರಿಗಳು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಎನ್ ಐ, ಕೊರೋನಾ ಸೋಂಕಿನ ಸಮಸ್ಯೆ ಹಾಗೂ ಲಸಿಕೆ ವಿತರಣೆ ಕುರಿತು ಪರಿಶೀಲನೆ ನಡೆಸಲು ಇಂದು ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ, ಪ್ರಧಾನ ಮಂತ್ರಿ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಹಾಗೂ ನೀತಿ ಆಯೋಗದ ಡಾ. ವಿನೋದ್ ಪೌಲ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲ್ಲೇ ಇದ್ದು, ನಿನ್ನೆ ಒಂದೇ ದಿನ 93 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss