ದೆಹಲಿಯಲ್ಲಿ ಮೊದಲ SCO ನಾಗರಿಕತಾ ಸಂವಾದ ವೇದಿಕೆ ಉದ್ಘಾಟಿಸಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಂಘೈ ಸಹಕಾರ ಸಂಘಟನೆಯ (SCO) ಸದಸ್ಯ ರಾಷ್ಟ್ರಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯ ಮತ್ತು ಜನರ ನಡುವಿನ ಸಂಪರ್ಕವನ್ನು ಗಟ್ಟಿಗೊಳಿಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೆಹಲಿಯ ಐತಿಹಾಸಿಕ ಪುರಾಣ ಕಿಲ್ಲಾದಲ್ಲಿ ಮೊದಲ ‘SCO ನಾಗರಿಕತಾ ಸಂವಾದ ವೇದಿಕೆ’ಯನ್ನು ಉದ್ಘಾಟಿಸಿದರು. ನವೆಂಬರ್ 20 ರಿಂದ 22 ರವರೆಗೆ ಮೂರು ದಿನಗಳ ಕಾಲ ಈ ಸಮಾವೇಶ ನಡೆಯುತ್ತಿದ್ದು, ಭಾರತದ ಸಂಸ್ಕೃತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಂಟಿಯಾಗಿ ಈ ಕಾರ್ಯಕ್ರಮವನ್ನು … Continue reading ದೆಹಲಿಯಲ್ಲಿ ಮೊದಲ SCO ನಾಗರಿಕತಾ ಸಂವಾದ ವೇದಿಕೆ ಉದ್ಘಾಟಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed