ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯ ‘ಕಾಸ್ಮೋಸ್-ಮೈಸೂರು’ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಂಸ್ಕೃತಿಕ ನಗರಿ ಮೈಸೂರಿನ ಮುಕುಟಕ್ಕೆ ಈಗ ವಿಜ್ಞಾನ ಮತ್ತು ತಂತ್ರಜ್ಞಾನದ ಮತ್ತೊಂದು ಐತಿಹಾಸಿಕ ಗರಿ ಸೇರ್ಪಡೆಯಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯ ‘ಕಾಸ್ಮೋಸ್-ಮೈಸೂರು’ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದ್ದಾರೆ. ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯು (IIA) ಈ ತಾರಾಲಯವನ್ನು ನಿರ್ಮಿಸಿದ್ದು, ಖಗೋಳ ವಿಜ್ಞಾನದ ಶಿಕ್ಷಣ ಮತ್ತು ತರಬೇತಿ ಕೇಂದ್ರವಾಗಿ ಇದನ್ನು ರೂಪಿಸಲಾಗಿದೆ. ‘ಕಾಸ್ಮೋಸ್-ಮೈಸೂರು’ ತಾರಾಲಯದ ವಿಶೇಷತೆ ಸಾಮಾನ್ಯವಾಗಿ … Continue reading ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯ ‘ಕಾಸ್ಮೋಸ್-ಮೈಸೂರು’ ಉದ್ಘಾಟಿಸಿದ ಪ್ರಧಾನಿ ಮೋದಿ