ಮೆಟ್ರೋದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದು, ಬಹುನಿರೀಕ್ಷಿತ ವೈಟ್‌ಫೀಲ್ಡ್, ಕೆಆರ್‌ಪುರ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಮೆಟ್ರೋ ಉದ್ಘಾಟನೆ ಬಳಿಕ ಪ್ರಧಾನಿ ಮೋದಿ ಮೆಟ್ರೋದಲ್ಲಿ ಸಂಚಾರ ನಡೆಸಿದ್ದು, ವಿದ್ಯಾರ್ಥಿಗಳ ಜತೆ ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಪ್ರಧಾನಿ ಮೋದಿ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಇದರ ಜತೆಗೆ ಮೆಟ್ರೋದ ಮಹಿಳಾ ಸಿಬ್ಬಂದಿಗಳ ಜತೆಯೂ ಸಂವಾದ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!