ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ತಿಂಗಳು ಫೆಬ್ರವರಿಯಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಪ್ರಧಾನಿಯೊಂದಿಗಿನ ದೂರವಾಣಿ ಕರೆ ನಂತರ ಈ ಹೇಳಿಕೆ ನೀಡಿದ್ದಾರೆ, ಇದರಲ್ಲಿ ಉಭಯ ನಾಯಕರು ನ್ಯಾಯಯುತ ವ್ಯಾಪಾರ ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.