ಪಿಂಕ್ ಲೈನ್ ಮೆಟ್ರೋ ಯೋಜನೆಗೆ ಪ್ರಧಾನಿ ಮೋದಿ ಚಾಲನೆ: 33,500 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ನಗರದ ಮೆಟ್ರೋ ಜಾಲವನ್ನು ಇನ್ನಷ್ಟು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಎರಡು ಹೊಸ ಮೆಟ್ರೋ ಕಾರಿಡಾರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇದರ ಜೊತೆಗೆ ಸುಮಾರು 33,500 ಕೋಟಿ ರೂಪಾಯಿ ಮೌಲ್ಯದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಪಿಂಕ್ ಲೈನ್‌ನಲ್ಲಿ 12.3 ಕಿಲೋಮೀಟರ್ ಉದ್ದದ ಮಜ್ಲಿಸ್ ಪಾರ್ಕ್–ಮೌಜ್‌ಪುರ್–ಬಾಬರ್‌ಪುರ್ ಕಾರಿಡಾರ್ ನಿರ್ಮಾಣ ಆರಂಭವಾಗಲಿದೆ. ಇದೇ ವೇಳೆ ಮೆಜೆಂಟಾ ಲೈನ್‌ನಲ್ಲಿ 9.9 ಕಿಲೋಮೀಟರ್ ಉದ್ದದ ದೀಪಾಲಿ … Continue reading ಪಿಂಕ್ ಲೈನ್ ಮೆಟ್ರೋ ಯೋಜನೆಗೆ ಪ್ರಧಾನಿ ಮೋದಿ ಚಾಲನೆ: 33,500 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
Copy and paste this URL into your WordPress site to embed
Copy and paste this code into your site to embed