ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಇಂದು ಕಾಶಿಗೆ ಭೇಟಿ ನೀಡಿದ್ದು, ವಿಶ್ವನಾಥನ ದರುಶನ ಪಡೆದಿದ್ದಾರೆ. ಇಂದು ಸರ್ವಾರ್ಥ ಸಿದ್ಧಿ ಯೋಗ ಹಾಗೂ ತ್ರಯೋದಶಿ ತಿಥಿಯು ಅತ್ಯಂದ ಶುಭ ಸಂದರ್ಭವಾಗಿದ್ದು, ಈ ದಿನ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಈ ದಿನದ ಮತ್ತೊಂದು ವಿಶೇಷತೆ ಎಂದರೆ ತ್ರಯೋದಶಿ ತಿಥಿ, ಶಿವನ ಆರಾಧನೆಗೆ ಈ ತಿಥಿಯು ಅತ್ಯಂತ ಪ್ರಿಯವಾಗಿದೆ. ಈ ಪುಣ್ಯಕಾಲದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ. ಈ ದಿನದಂದು ಪೂಜೆ ಮಾಡಿದರೆ ಜೀವನದಲ್ಲಿ ಸುಖ, … Continue reading ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ