ರೇವಂತ್ ರೆಡ್ಡಿಗೆ ಆಫರ್ ಕೊಟ್ಟ ಪ್ರಧಾನಿ: ನನ್ನ ಜೊತೆ ಸೇರ್ಕೊಂಡು ಬಿಡಿ ಎಂದ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನರೇಂದ್ರ ಮೋದಿ ಮತ್ತು ರೇವಂತ್ ರೆಡ್ಡಿ ಒಂದೇ ವೇದಿಕೆಯಲ್ಲಿ ಹಂಚಿಕೊಂಡ ಮಾತುಕತೆ ಈಗ ತೆಲಂಗಾಣ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ನಡೆದ ಈ ಸಂಭಾಷಣೆ ರಾಜಕೀಯ ವಲಯದ ಗಮನ ಸೆಳೆದಿದೆ. ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ರೇವಂತ್ ರೆಡ್ಡಿ ಮನವಿ ಮಾಡಿದರು. ತೆಲಂಗಾಣದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ನೆರವು ನೀಡುವಂತೆ ಅವರು ಪ್ರಧಾನಿಯನ್ನು ಕೋರಿದರು. ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಕೇಂದ್ರದ … Continue reading ರೇವಂತ್ ರೆಡ್ಡಿಗೆ ಆಫರ್ ಕೊಟ್ಟ ಪ್ರಧಾನಿ: ನನ್ನ ಜೊತೆ ಸೇರ್ಕೊಂಡು ಬಿಡಿ ಎಂದ ಮೋದಿ
Copy and paste this URL into your WordPress site to embed
Copy and paste this code into your site to embed