100ನೇ ವಸಂತದದತ್ತ ಪ್ರಧಾನಿ ಮೋದಿ ತಾಯಿ ಹೀರಾಬೆನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಜೂ.18ರಂದು 100ನೇ ವಸಂತಕ್ಕೆ ಕಾಲಿಡಲಿದ್ದು, ಅಂದು ಪ್ರಧಾನಿ ಮೋದಿ ಮನೆಗೆ ಭೇಟಿ ನೀಡಿ ತಾಯಿಯಿಂದ ಆಶೀರ್ವಾದ ಪಡೆಯಲಿದ್ದಾರೆ.
“ಹೀರಾಬೆನ್ 1923ರ ಜೂ.18ರಂದು ಜನಿಸಿದ್ದರು. ಈಗ 100ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಾಡ್ನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕಿರಿಯ ಮಗ ಪಂಕಜ್ ಮೋದಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!