ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಚ್ಛ ಭಾರತ ಅಭಿಯಾನ ಶುರುವಾಗಿ 10 ವರ್ಷಗಳು ಕಳೆದಿದ್ದು, ಇಂದು ಗಾಂಧಿ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು.
ಇಂದು ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವಂತೆ ಕೇಳಿಕೊಳ್ಳುತ್ತೇನೆ, ಈ ಕ್ರಮವು ಸ್ವಚ್ಛ ಭಾರತದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದರು. ಈ ಕಾರ್ಯಕ್ರಮದ ಫೋಟೊಸ್ ಇಲ್ಲಿದೆ..