ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಡೆದ 14ನೇ ಏರೋ ಇಂಡಿಯಾ ಶೋನಲ್ಲಿ ಭಾರತೀಯ ವಾಯುಪಡೆಯ ವಿಮಾನಗಳ ಚಮತ್ಕಾರ. ಈ 14ನೇ ವೈಮಾನಿಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಭಾರತೀಯ ವಾಯುಪಡೆಯ ವಿಮಾನಗಳ ಕುಶಲತೆಯನ್ನು ಕುತೂಹಲದಿಂದ ವೀಕ್ಷಿಸಿದ ಘಳಿಗೆ ನೋಡಿ.