Tuesday, July 5, 2022

Latest Posts

ಮೈಸೂರಲ್ಲಿ ಪ್ರಧಾನಿ ಮೋದಿಯವರ ಯೋಗದ ಭಂಗಿ ಇಲ್ಲಿದೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಶ್ವವಿಖ್ಯಾತ ಮೈಸೂರು ಅರಮನೆ ಆವರಣದಲ್ಲಿ ಇಂದು ಯೋಗಾಭ್ಯಾಸ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದಾರೆ. ಓಂಕಾರ ಉಚ್ಛಾರಣೆ ಮತ್ತು ಸಂಸ್ಕೃತ ಶ್ಲೋಕದೊಂದಿಗೆ ಯೋಗ ಪ್ರಾರಂಭ ಮಾಡಿದ ಪ್ರಧಾನಿಯವರು, ತಾಡಾಸನ, ವೃಕ್ಷಾಸನ, ಅರ್ಧ ಚಕ್ರಾಸನ ಸೇರಿದಂತೆ ಹಲವು ಯೋಗಾಸನಗಳನ್ನು ಮಾಡಿದರು. ಪ್ರಧಾನಿಯವರ ಯೋಗದ ಝಲಕ್‌ ಇಲ್ಲಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss