PHOTO GALLERY| ಗಾಲ್ಫ್ ಕಾರ್ಟ್‌ನಲ್ಲಿ ಮೈದಾನ ಸುತ್ತಿ, ಸದ್ದು ಮಾಡಿದ ಮೋದಿ ಮತ್ತು ಅಲ್ಬನೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ-ಆಸ್ಟ್ರೇಲಿಯಾ ನಡುವಿನ 75 ವರ್ಷಗಳ ಸ್ನೇಹದ ಸಂಭ್ರಮಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದರು.

ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ಆಟಗಾರರನ್ನು ಮಾತನಾಡಿಸಿ, ಅವರೊಟ್ಟಿಗೆ ಸೇರಿ ರಾಷ್ಟ್ರಗೀತೆ ಹಾಡಿದರು. ಚಿನ್ನದ ಲೇಪಿತ ಗಾಲ್ಫ್ ಕಾರ್ಟ್‌ನಲ್ಲಿ ಮೈದಾನದ ಸುತ್ತ ಸಾಗಿದ ಅವರು ಅಭಿಮಾನಿಗಳನ್ನು ಸ್ವಾಗತಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!