ಟೋಕ್ ಪಿಸಿನ್ ಭಾಷೆಯಲ್ಲಿ ತಮಿಳಿನ ‘ತಿರುಕ್ಕುರಳ್’ ಪುಸ್ತಕ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ್ದು, ತಿರುಕ್ಕುರಳ್ ಪುಸ್ತಕದ ಪಿಸಿನ್ ಅನುವಾದಿತ ಕೃತಿಯನ್ನು ಬಿಡುಗಡೆ ಮಾಡಿದ್ದಾರೆ.

ನ್ಯೂಗಿನಿಯಾದ ಸ್ಥಳೀಯ ಮತ್ತು ಅಧಿಕೃತ ಭಾಷೆಯಾದ ಪಿಸಿನ್ ಪಪುವಾದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ.

ಪಶ್ಚಿಮ ನ್ಯೂಬ್ರಿಟನ್ ಪ್ರಾಂತ್ಯದ ಗವರ್ನರ್ ಮತ್ತು ಸುಭಾ ಸಸೀಂದ್ರನ್ನು ಅವರು ಪುಸ್ತಕವನ್ನು ಭಾಷಾಂತರಿಸಿದ್ದು, ಇವರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!