22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದ್ದರೂ ಪ್ರಧಾನಿ ಮೋದಿ ಮೌನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಟೀಕಿಸಿದ್ದಾರೆ. ನಾವು ವಿರಮಿಸುವ ಪ್ರಶ್ನೆಯೇ ಇಲ್ಲ ಈ ಕುರಿತು ಪೋಸ್ಟ್ ಮಾಡಿರುವ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ 22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಯುವಕರ ಜೀವನ ಬೀದಿಗೆ ಬಂದಿದೆ. ಆದರೆ ಎಷ್ಟೆಲ್ಲಾ ಆದರೂ ಪ್ರಧಾನಿ ಮೌನವಾಗಿದ್ದಾರೆ. ಇಲ್ಲಿ ಸರ್ಕಾರ ಪ್ರತಿಕ್ರಿಯೆ ನೀಡುವ ಬದಲು ತಪ್ಪಿಸಿಕೊಳ್ಳುತ್ತಿದೆ. ಆದರೆ ನಾವು … Continue reading 22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದ್ದರೂ ಪ್ರಧಾನಿ ಮೋದಿ ಮೌನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ