ಸೌರಶಕ್ತಿ, ಪವನಶಕ್ತಿಯೇ ಭಾರತದ ಭವಿಷ್ಯದ ದಾರಿ: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಸಂದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅಭಿವೃದ್ಧಿಗೆ ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ ಅತ್ಯಂತ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್ ಉಳಿತಾಯದ ಜೊತೆಗೆ ಸೌರಶಕ್ತಿ ಮತ್ತು ಪವನಶಕ್ತಿಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಕರೆ ನೀಡಿದರು. ಪರಿಸರ ಸ್ನೇಹಿ ಶಕ್ತಿಯ ಬಳಕೆ ಭಾರತವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ ಎಂದರು. ಇದೇ ವೇಳೆ 2027ರ ಜನಗಣತಿಯನ್ನು ದೇಶದ ಅಭಿವೃದ್ಧಿಗೆ ಮಾರ್ಗದರ್ಶಕವಾಗುವ ಮಹತ್ವದ ಪ್ರಕ್ರಿಯೆ ಎಂದು ವಿವರಿಸಿದ ಪ್ರಧಾನಿ, ಇದು … Continue reading ಸೌರಶಕ್ತಿ, ಪವನಶಕ್ತಿಯೇ ಭಾರತದ ಭವಿಷ್ಯದ ದಾರಿ: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಸಂದೇಶ
Copy and paste this URL into your WordPress site to embed
Copy and paste this code into your site to embed