ಗಣೇಶನ ದರುಶನ ಪಡೆದ ಪ್ರಧಾನಿ ಮೋದಿ: ಪಿಯೂಷ್ ಗೋಯಲ್ ಮನೆಯಲ್ಲಿ ವಿಶೇಷ ಪೂಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಚಿವ ಪಿಯೂಷ್ ಗೋಯಲ್ ಅವರ ದೆಹಲಿ ನಿವಾಸಕ್ಕೆ ಭೇಟಿ ಕೊಟ್ಟು ಅಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ದರುಶನ ಪಡೆದರು. ಪೂಜೆಯ ಬಳಿಕ ಎಕ್ಸ್ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ದೇಶದ ಜನರ ಒಳಿತಿಗಾಗಿ ಪ್ರಾರ್ಥಿಸಿ ವಿಘ್ನ ನಿವಾರಕನ ಆಶೀರ್ವಾದ ಕೋರಿದರು ಎಂದು ಹೇಳಿದ್ದಾರೆ. ಗೋಯಲ್ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ ಪ್ರಧಾನಿ ಮೋದಿ ಅವರೊಂದಿಗೆ ಅದೇ ದಿನ … Continue reading ಗಣೇಶನ ದರುಶನ ಪಡೆದ ಪ್ರಧಾನಿ ಮೋದಿ: ಪಿಯೂಷ್ ಗೋಯಲ್ ಮನೆಯಲ್ಲಿ ವಿಶೇಷ ಪೂಜೆ
Copy and paste this URL into your WordPress site to embed
Copy and paste this code into your site to embed