ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತು: ಜಾಗತಿಕ ಮೂಲಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮುಂದುವರಿದ್ದಿದ್ದು, ಇದರ ನಡುವೆ ಇಂದು ಪ್ರಧಾನಿ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಈದ್ ಶುಭಾಶಯ ತಿಳಿಸಿದ್ದು, ಜೊತೆಗೆ ಜಾಗತಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಹಿತಿ ನೀಡಿದರು. ‘ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದ್ದೇವೆ. … Continue reading ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತು: ಜಾಗತಿಕ ಮೂಲಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ
Copy and paste this URL into your WordPress site to embed
Copy and paste this code into your site to embed