ಅಸ್ಸಾಂನ ಟೀ ಎಸ್ಟೇಟ್‌ನಲ್ಲಿ ಕ್ವಾಲಿಟಿ ಟೈಮ್ ಸ್ಪೆಂಡ್ ಮಾಡಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿರುವ ಪ್ರಧಾನಿ ಮೋದಿ ಗುವಾಹಟಿ ಸಮೀಪದ ಟೀ ಎಸ್ಟೇಟ್‌ನಲ್ಲಿ ಸಮಯ ಕಳೆದಿದ್ದಾರೆ. ದಿಬ್ರುಗಢದ ಟೀ ಗಾರ್ಡನ್‌ಗೆ ತೆರಳಿ ಟೀ ಎಲೆಗಳನ್ನು ಕಿತ್ತು ಕಾರ್ಮಿಕ ಮಹಿಳೆಯರ ಯೋಗಕ್ಷೇಮ ವಿಚಾರಣೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಡಿಬ್ರುಗಢದ ಟೀ ತೋಟಕ್ಕೆ ಭೇಟಿ ನೀಡಿ ಅಲ್ಲಿನ ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಏಪ್ರಿಲ್ 9ರ ಮತದಾನಕ್ಕೆ ಮುನ್ನ, ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರದ ಭಾಗವಾಗಿ ಅವರು ಗೋಗಾಮುಖ್ ಮತ್ತು … Continue reading ಅಸ್ಸಾಂನ ಟೀ ಎಸ್ಟೇಟ್‌ನಲ್ಲಿ ಕ್ವಾಲಿಟಿ ಟೈಮ್ ಸ್ಪೆಂಡ್ ಮಾಡಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed