ಸ್ವಾತಂತ್ರ್ಯ ದಿನದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಧನ್ಯವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. “ಭಾರತ-ಇಟಲಿ ಸ್ನೇಹವು ಬೆಳೆಯುತ್ತಿರಲಿ ಮತ್ತು ಉತ್ತಮ ಗ್ರಹದ ಕಡೆಗೆ ಕೊಡುಗೆ ನೀಡಲಿ” ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಭಾರತೀಯ ಜನತೆಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!