Wednesday, November 30, 2022

Latest Posts

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ವಾಹನ ಸಂಚಾರ ಇಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇನ್ನು ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ 2 ರವರೆಗೆ ರಾಜಭವನ ರಸ್ತೆ, ಬಸವೇಶ್ವರ ನಗರ, ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ಅರಮನೆ ರಸ್ತೆ, ರೇಸ್ ಕೊರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ಲೀನ್ಸ್ ರಸ್ತೆ, ಶೇಷಾದ್ರಿ ರಸ್ತೆ, ಕೆ.ಜಿ. ರಸ್ತೆ, ವಾಟಾಳ್ ನಾಗರಾಜ್ ರಸ್ತೆಯಲ್ಲಿ ಓಡಾಟ ಮಾಡುವಂತಿಲ್ಲ. ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!