ಗುವಾಹಟಿಯಲ್ಲಿ ಅಸ್ಸಾಂ ಸರ್ಕಾರದ ಸಚಿವರೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗುವಾಹಟಿಯಲ್ಲಿ ಇಂದು ಸಂಜೆ ಅಸ್ಸಾಂ ಸರ್ಕಾರದ ಎಲ್ಲಾ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಸರ್ಕಾರದ ವಿವಿಧ ಕಲ್ಯಾಣ ಚಟುವಟಿಕೆಗಳು ಮತ್ತು ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುವ ಸಾಧ್ಯತೆಯಿದೆ.

ಪ್ರಧಾನಿ ಭೇಟಿಗೂ ಮುನ್ನ ಅಸ್ಸಾಂ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!