Photo Gallery| 5ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಟರ್ಮಿನಲ್‌-2 ವೈಭವ ಕಣ್ತುಂಬಿಕೊಳ್ಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಸುಮಾರು 5000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಉದ್ಘಾಟಿಸಲಿದ್ದಾರೆ. ಟರ್ಮಿನಲ್ 2 ಉದ್ಯಾನ ನಗರಿಯ ವೈಭವವನ್ನು ಮತ್ತಷ್ಟು ಹೆಚ್ಚಿಸಲಿದೆ. ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾದ ಈ ಟರ್ಮಿನಲ್‌ ಕರ್ನಾಟಕದ ಹೆಮ್ಮೆ ಎಂದರೆ ತಪ್ಪಾಗಲಾರದು.

ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹಾಗೂ ಚೆಕ್-ಇನ್ ಕೌಂಟರ್‌ಗಳು ಹೆಚ್ಚಾಗಲಿವೆ. ಪ್ರಸ್ತುತ ವಾರ್ಷಿಕವಾಗಿ 2.5 ಕೋಟಿಯಿಂದ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವಿದೆ. ಇಂತಹ ಅದ್ಭುತವಾದ ಟರ್ಮಿನಲ್-‌2 ವೈಭವ, ಅದರ ವಿನ್ಯಾಸ, ರಚನೆ ಎಲ್ಲವನ್ನೂ ನೀವೂ ನೋಡಿ.

Image

Image

Image

Image

Image

Image

Image

Image

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!