ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ‘ವಿವೇಕ ಸ್ಮಾರಕ’ ಲೋಕಾರ್ಪಣೆ, ನಗರದಲ್ಲಿ ಬಿಗಿ ಭದ್ರತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಿ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರಧಾನಿ ಮೋದಿ ಮಧ್ಯಾಹ್ನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ‘ವಿವೇಕ ಸ್ಮಾರಕ’ … Continue reading ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ‘ವಿವೇಕ ಸ್ಮಾರಕ’ ಲೋಕಾರ್ಪಣೆ, ನಗರದಲ್ಲಿ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed