spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆ.22ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

- Advertisement -Nitte

ಹೊಸದಿಗಂತ  ಆನ್ ಲೈನ್ ಡೆಸ್ಕ್:

ಸೆ.22ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಸೆ.23ರಂದು ಬೆಳಿಗ್ಗೆ ಪ್ರಧಾನಿ ಮೋದಿ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಒಗಳನ್ನು ಭೇಟಿಯಾಗಲಿದ್ದು, ಮೊಬೈಲ್ ನ ದೈತ್ಯ ಸಂಸ್ಥೆ ಆಪಲ್ ನ ಮುಖ್ಯಸ್ಥ ಟಿಮ್ ಕುಕ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಮೂಲದ ಮಹಿಳೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗುವ ನಿರೀಕ್ಷೆ ಇದ್ದು, ಬಳಿಕ ಸೆಪ್ಟೆಂಬರ್ 24 ರಂದು ವಾಷಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಜೊತೆಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್  ಮಾರಿಸನ್ ಮತ್ತು ಜಪಾನ್ ನ ಯೋಶಿಹೈಡ್ ಸುಗಾ ಕೂಡ ಭಾಗವಹಿಸಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss